Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಉಡುಪಿ: ದಿಲ್ಲಿ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ನಾಸಿಕ್‌ನಿಂದ ಉಡುಪಿಗೆ ಬರುತ್ತಿದ್ದ ಕುಟುಂಬಕ್ಕೆ ಅಮಲು ಪದಾರ್ಥ ನೀಡಿ ಚಿನ್ನಾಭರಣ, ನಗದು ದೋಚಿದ ಘಟನೆ ಅ. 11ರಂದು ಸಂಭವಿಸಿದೆ. ರೈಲ್ವೆ ಯಾತ್ರೀ ಸಂಘದ ಕೋಶಾಧಿಕಾರಿ  ಉಡುಪಿ ಕಿನ್ನಿಮೂಲ್ಕಿಯ ರಾಮಚಂದ್ರ ಆಚಾರ್ಯ ಮತ್ತು ಅವರ ಸಹೋದರಿ ರಾಧಮ್ಮ ದರೋಡೆಗೊಳಗಾದವರು.ನಡೆದುದೇನು? ರಾಮಚಂದ್ರ ಆಚಾರ್ಯ (60) ಅವರು ನಾಸಿಕ್‌ನಲ್ಲಿ

ನವದೆಹಲಿ: ಲೈಂಗಿಕ ಕಿರುಕುಳ ನೀಡಿರುವುದಾಗಿ ಹಲವು ಮಹಿಳೆಯರು ಆರೋಪಿಸಿದ್ದ ಹಿನ್ನೆಲೆಯಲ್ಲಿ ಇದೀಗ ವಿದೇಶಾಂಗ ಖಾತೆ ರಾಜ್ಯ ಸಚಿವ ಹಾಗೂ ಮಾಜಿ ಪತ್ರಕರ್ತ ಎಂಜೆ ಅಕ್ಬರ್ ಅವರು ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.ದೇಶಾದ್ಯಂತ ಸಂಚಲನ ಮೂಡಿಸಿದ್ದ ಮೀ ಟೂ ಅಭಿಯಾನದಡಿಯಲ್ಲಿ ಬಾಲಿವುಡ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ

ನವದೆಹಲಿ: ಸುಮಾರು 24 ವರ್ಷಗಳ ಹಿಂದಿನ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಮೇಜರ್ ಜನರಲ್ ಹಾಗೂ ಆರು ಮಂದಿ ಸೈನಿಕರು ದೋಷಿ ಎಂದು ಮಿಲಿಟರಿ ಕೋರ್ಟ್ ಆದೇಶಿಸಿ, ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಭಾರತೀಯ ಸೇನೆಯ ದಿಬ್ರೂಗಢ್ ಘಟಕದ ಮೂಲಗಳ ಪ್ರಕಾರ, ಮೇಜರ್ ಜನರಲ್ ಎ.ಕೆ.ಲಾಲ್, ಕರ್ನಲ್ ಥಾಮಸ್ ಮ್ಯಾಥ್ಯೂ,

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಶ್ರೀಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ 16ನೇ ವರುಷ ದ ಶಾರದಾ ಮಾತೆಯ ವಿಗ್ರಹ.

ಪಾಟ್ನಾ: ಸಾಮಾನ್ಯವಾಗಿ ಪೊಲೀಸ್ ಅಧಿಕಾರಿಗಳು ನಡೆಸುವ ಎನ್ ಕೌಂಟರ್ ಗಳಲ್ಲಿ ಸಮಾಜಘಾತುಕ ವ್ಯಕ್ತಿಗಳು ಬಲಿಯಾಗುವ ಸುದ್ದಿ ಕೇಳಿರುತ್ತೇವೆ. ಆದರೆ ಎನ್ ಕೌಂಟರ್ ಗೆ ಪೊಲೀಸ್ ಅಧಿಕಾರಿಯೇ ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಅ.13 ರಂದು ಖಗಾರಿಯಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, "ಪಸ್ರ್ಹಾ ಸ್ಟೇಷನ್ ಹೌಸ್ ಅಧಿಕಾರಿ ಆಶೀಶ್ ಕುಮಾರ್ ಸಿಂಗ್ ಕ್ರಿಮಿನಲ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿ ಓರ್ವ ಉಗ್ರನನ್ನು ಸದೆಬಡಿದಿದೆ ಎಂದು ಶನಿವಾರ ತಿಳಿದುಬಂದಿದೆ.ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಪ್ರಸ್ತುತ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ

ವಾಷಿಂಗ್ಟನ್ : ರಷ್ಯಾದಿಂದ ಎಸ್ -400 ವಾಯು ರಕ್ಷಣಾ ವ್ಯವಸ್ಥೆ ಹಾಗೂ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳುವ ಭಾರತದ ನಿರ್ಧಾರವನ್ನು  ಗಂಭೀರವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಮೆರಿಕಾದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಒಂದು ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಭಾರತದ ಮೇಲೆ  ದಂಡನಾತ್ಮಕ ಕ್ರಮಗಳನ್ನು ಎದುರಿಸುವಂತೆ ಮಾಡಿದ್ದರೆ ಆನಂತರ

ಶೃಂಗೇರಿ/ಬೆಳ್ತಂಗಡಿ: ಕೋಡಿ ಮಠದ ಸ್ವಾಮೀಜಿಯವರ ಬಗ್ಗೆ ಗೌರವವಿದೆ. ಆದರೆ, ಅವರು ಸರಕಾರ ಉರುಳುವ ಕುರಿತು ಮಾತನಾಡುವುದು ಸರಿಯಲ್ಲ. ಎಲ್ಲವೂ ದೇವರ ಇಚ್ಛೆ. ಹೀಗಾಗಿ, ಅವರು ಅಂಥ ಹೇಳಿಕೆ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪತ್ನಿ, ಅನಿತಾ ಕುಮಾರಸ್ವಾಮಿ ಹೇಳಿದರು.ಶುಕ್ರವಾರ ಧರ್ಮಸ್ಥಳ ಹಾಗೂ ಶೃಂಗೇರಿಗೆ ಭೇಟಿ ನೀಡಿದ ಅವರು, ದೇವರ ದರ್ಶನ ಪಡೆದು, ಬಿ ಫಾರಂಗೆ ಪೂಜೆ ಸಲ್ಲಿಸಿದರು. ಬೆಳಗ್ಗೆ

ಇತ್ತೀಚೆಗೆ ಕನ್ನಡದಲ್ಲಿ ಬರುತ್ತಿರುವ ಚಿತ್ರಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ನಾಯಕಿ ಪ್ರಧಾನ ಚಿತ್ರಗಳ ಸಂಖ್ಯೆ ಹೆಚ್ಚುತ್ತಿವೆ. ಹಾಗಂತ, ಹಿಂದೆ ಇರಲಿಲ್ಲವೇ ಎಂಬ ಪ್ರಶ್ನೆ ಸಹಜವಾಗಿ ಎದುರಾಗುತ್ತದೆ. ಮಾಲಾಶ್ರೀ, ಶ್ರುತಿ, ಪ್ರೇಮ ಹೀಗೆ ಆ ಜಮಾನದ ನಾಯಕಿಯರು ಸಹ ನಾಯಕಿ ಪ್ರಧಾನ ಚಿತ್ರಗಳಲ್ಲಿ ಕಾಣಿಸಿಕೊಂಡಾಗಿದೆ. ಆ ಮೂಲಕ ಅಭಿಮಾನಿ ವರ್ಗವನ್ನೂ ಹೆಚ್ಚಿಸಿಕೊಂಡಿದ್ದು

ಉಡುಪಿ: ಪರ್ಕಳದ ದೇವಿನಗರದಿಂದ ಕರಾವಳಿ ಜಂಕ್ಷನ್‌ವರೆಗಿನ 10 ಕಿ.ಮೀ. ದೀರ್ಘ‌ದ ರಾ.ಹೆ 169ಎ ರಸ್ತೆ ವಿಸ್ತರಣೆ ಯೋಜನೆಯಲ್ಲಿ ಬುಧವಾರ ಎಂಜಿಎಂ ಕಾಲೇಜಿನ ಬಳಿ ಕುಂಜಿಬೆಟ್ಟಿನಲ್ಲಿ ಕಾಮಗಾರಿ ಆರಂಭಿಸಲಾಗಿದೆ.ಈಗಿನ ಡಾಮರು ರಸ್ತೆಯನ್ನು ತೆಗೆದು ಒಟ್ಟು 30 ಮೀ. ಅಗಲಗೊಳಿಸುವ ಕೆಲಸ ನಡೆಯುತ್ತಿದೆ. ಪ್ರತಿ 500 ಮೀ. ಉದ್ದದ ರಸ್ತೆಯನ್ನು ಮಾಡುತ್ತ ಕಾಮಗಾರಿಯನ್ನು