Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಮುಂಬೈ: ಬಾಲಿವುಡ್ ಖ್ಯಾತ ಲೆಜೆಂಡ್ ನಟ ರಾಜ್ ಕಪೂರ್ ಅವರ ಪತ್ನಿ ಕೃಷ್ಣಾ ರಾಜ್ ಕಪೂರ್ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿನಲ್ಲಿ ಮುಂಬೈ ನಿವಾಸದಲ್ಲಿ ಕೃಷ್ಣಾ ರಾಜ್ ಕಪೂರ್ ಅವರು ಹೃದಯಾಘಾತಕ್ಕೆ ಒಳಗಾಗಿ ಇಂದು ಮೃತಪಟ್ಟಿದ್ದಾರೆ. ಕಳೆದ

ರಾಮನಗರ: ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಸಂಚು ರೂಪಿಸಲಾಗಿತ್ತು ಅನ್ನೋ ಭಯಾನಕ ಮಾಹಿತಿ ಎನ್‍ಐಎ ತನಿಖೆಯಿಂದ ಬಯಲಾಗಿದೆ.ದಲೈಲಾಮಾ ಅವರನ್ನು ಮುಗಿಸಲು ರಾಜ್ಯದ ರಾಮನಗರದಲ್ಲೇ ಸಂಚು ರೂಪಿಸಿರುವುದಾಗಿ ಎನ್‍ಐಎ ನಡೆಸಿದ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ. ಪರಿಣಾಮ ಬೌದ್ಧ ಧರ್ಮಗುರು ದಲೈಲಾಮಾ ಪ್ರಾಣ ಉಳಿದಿದೆ.2018ರ ಜನವರಿ 18ರಂದು ಬಿಹಾರದ ಬೋಧ್ ಗಯಾದಲ್ಲಿ

ಬೆಂಗಳೂರು: ಮತ್ತೆ ಸ್ಯಾಂಡಲ್ ವುಡ್ ನಲ್ಲಿ ನಟಿಸಬೇಕೆನ್ನುವ ಸಂಚಿತಾ ಪಡುಕೋಣೆ ದೀರ್ಘ ಕಾಲದ ಕನಸು ಕಡೆಗೂ ಕೈಗೂಡುವ ಕಾಲ ಸನ್ನಿಹಿತವಾಗಿದೆ. ಶರಣ್ ಅಭಿನಯದ "ಸತ್ಯ ಹರಿಶ್ಚಂದ್ರ" ದಲ್ಲಿ ಕಡೆಯದಾಗಿ ಕಾಣಿಸಿಕೊಂಡಿದ್ದ ನಟಿ ಇದೀಗ ಒಂದಲ್ಲ ಎರಡು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ "ಮುತ್ತು ಕುಮಾರ" ಮತ್ತು ಗಡಿನಾಡು" ಚಿತ್ರಗಳಲ್ಲಿ ಅಭಿನಯಿಸುವ ಮೂಲಕ

ಪಾಲು (ಇಂಡೋನೇಷ್ಯಾ): ಇಲ್ಲಿನ ಸುಲಾವೇಸಿಯಲ್ಲಿ ಶುಕ್ರವಾರ ಸಂಭವಿಸಿದ್ದ ಪ್ರಬಲ "ಭೂಕಂಪ-ಸುನಾಮಿ'ಯಲ್ಲಿ ಸಾವಿಗೀಡಾದವರ ಸಂಖ್ಯೆ 1200 ದಾಟಿದೆೆ. ಶನಿವಾರದ ಹೊತ್ತಿಗೆ ನಾಲೂ°ರರ ಸನಿಹದಲ್ಲಿದ್ದ ಸಾವಿನ ಸಂಖ್ಯೆ ರವಿವಾರಕ್ಕೆ ಮೂರು ಪಟ್ಟಾಗಿರುವುದು ಸುನಾಮಿಯ ಭೀಕರತೆಯನ್ನು ಬಿಚ್ಚಿಟ್ಟಿದೆ. ಇದರ ನಡುವೆಯೇ, ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರರಾದ ಸುಟೊಪೊ ಪುವೊì ನುಗ್ರೊಹೊ ಅವರು,

ನ್ಯೂಯಾರ್ಕ್‌: ವಿಶ್ವಸಂಸ್ಥೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಶನಿವಾರ ಪಾಕ್‌ ವಿರುದ್ಧ ನಡೆಸಿದ ದಾಳಿಗೆ ಸಮರ್ಥನೆ ಮಾಡಲು ಹೋಗಿ ಪಾಕಿಸ್ಥಾನವು ಸುಳ್ಳಿನ ಸುಳಿಗೆ ಸಿಲುಕಿಕೊಂಡಿದೆ. 2014ರಲ್ಲಿ ಪಾಕಿಸ್ಥಾನದ ಪೇಶಾವರದಲ್ಲಿ ನಡೆದ ದಾಳಿ ಭಾರತ ಬೆಂಬಲಿತ ಎಂದು ಪಾಕ್‌ ವಿದೇಶಾಂಗ ಸಚಿವ ಷಾ ಮೆಹಮೂದ್‌ ಖುರೇಶಿ ಆರೋಪ ಮಾಡಿದ್ದು, ಇದಕ್ಕೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಒಂದಿಲ್ಲೊಂದು ವಿಘ್ನಗಳು ಎದುರಾಗುತ್ತಿದ್ದು, ಸಚಿವಾಕಾಂಕ್ಷಿಗಳಿಗೆ ಮತ್ತೂಮ್ಮೆ ನಿರಾಸೆಯಾಗುವ ಸಾಧ್ಯತೆಯಿದೆ.ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆದರೆ, ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಪ್ರಕ್ರಿಯೆ ಮತ್ತೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ.ರಾಜ್ಯ ಕಾಂಗ್ರೆಸ್‌ ನಾಯಕರು ಹಾಗೂ ಹೈಕಮಾಂಡ್‌ ಅಕ್ಟೋಬರ್‌ 10ರ ನಂತರ