Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಭಾಗಪತ್‌: ಮಂಗಗಳೇ ಮಾನವ ನನ್ನು ಕಲ್ಲು ಎಸೆದು ಕೊಂದ ಘಟನೆ ಎಲ್ಲಿಯಾದರೂ ನಡೆದದ್ದು ಉಂಟೇ? ವಿಚಿತ್ರವಾದರೂ ಸತ್ಯ ಘಟನೆ ಉತ್ತರ ಪ್ರದೇಶದ ಭಾಗಪತ್‌ ಜಿಲ್ಲೆಯ ಟಿಕ್ರಿ ಗ್ರಾಮದಲ್ಲಿ ನಡೆದಿದೆ. ಧರ್ಮಪಾಲ್‌ (72) ಎಂಬವರು ಹವನಕ್ಕೋಸ್ಕರ ಕಟ್ಟಿಗೆ ಗಳನ್ನು ಸಂಗ್ರಹಿಸಲು ತಮ್ಮ ಗ್ರಾಮದಲ್ಲಿ ಶಿಥಿಲವಾಗಿ ಬಿದ್ದಿದ್ದ ಕಟ್ಟಡದ ಸಮೀಪಕ್ಕೆ ತೆರಳಿದ್ದರು. ಅಲ್ಲಿಗೆ ಹೋಗಿ

ಹೈದರಾಬಾದ್: ತೆಲುಗು ಚಲನಚಿತ್ರೋದ್ಯಮದಲ್ಲಿ ಸಕ್ರಿಯರಾಗಿದ್ದ ಹಿರಿಯ ನಟ ವೈಜಗ್ ಪ್ರಸಾದ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾನುವಾರ ಬೆಳಗಿನ ಜಾವ 3 ಗಂಟೆಗೆ ಅವರು ಸಾವನ್ನಪ್ಪಿದ್ದು ಅವರಿಗೆ 75 ವರ್ಷ ವಯಸ್ಸಾಗಿತ್ತು.ಜನಪ್ರಿಯ ಮಟ ಪ್ರಸಾದ್ ಪತ್ನಿ ವಿದ್ಯಾವತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ವಿಶಾಖಪಟ್ಟಣ ನಗರದಿಂದ ಬಂದಿದ್ದ ಪ್ರಸಾದ್ ಅವರನ್ನು ವೈಜಗ್ ಪ್ರಸಾದ್

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ  ಲಾರೊ ಪ್ರದೇಶದಲ್ಲಿ ಬೆಳಗ್ಗೆಯಿಂದ ನಡೆಯುತ್ತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು  ಹೊಡೆದುರುಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿದ್ದಾರೆ. ಜಮ್ಮು-ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಈ ವಿಷಯವನ್ನು ಸ್ಪಷ್ಟಗೊಳಿಸಿದ್ದು, ಒಳನುಸುಳುತ್ತಿದ್ದ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಉಗ್ರರ ಬಗ್ಗೆ ಇನ್ನೂ

ಹೊಸದಿಲ್ಲಿ: ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ  ಆಜಾದ್‌ ಹಿಂದ್‌ ಫೌಜ್‌ ಸ್ಥಾಪಿಸಿ 75 ವರ್ಷದ ನೆನಪಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನಡೆಸಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ನೇತಾಜಿಯವರನ್ನು ನೆನೆದು ಭಾವುಕರಾದರು.ಸಾಮಾನ್ಯವಾಗಿ ಅಗಸ್ಟ್‌ 15 ರಂದು ಸ್ವಾತಂತ್ರ್ಯ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ ಶ್ರೀಶಾರದಾ ಮಹೋತ್ಸವಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ 16ನೇ ವರುಷದ ಶಾರದಾ ಮಾತೆಯ ವಿಗ್ರಹದ ವಿಸರ್ಜನಾ ಮೆರವಣಿಗೆಯು ಇ೦ದು ಸಾಯ೦ಕಾಲ ೭ಕ್ಕೆ ಶ್ರೀದೇವಳದಿ೦ದ ಹೊರಟು ನಗರದ ಐಡಿಯಲ್ ವೃತ್ತ, ಕೊಳದ ಪೇಟೆ, ಡಯಾನ ವೃತ್ತ, ಕೆ ಎ೦ ಮಾರ್ಗದ ಮುಖಾ೦ತರ ಸಾಗಿ ನಗರದ ತ್ರಿವೇಣಿ ವೃತ್ತ, ಪೋಸ್ಟ್

ತಿರುವನಂತಪುರ: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ನಿಳಕ್ಕಲ್ ನಲ್ಲಿ ಮಹಿಳೆಯರ ಮತ್ತು ವರದಿಗಾರರ ಮೇಲೆ ದಾಳಿ ನಡೆಸಿದ್ದು, ಹಲವು ವಾಹನಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಿಪಬ್ಲಿಕ್ ಟಿವಿ, ಸಿಎನ್ಎನ್ ನ್ಯೂಸ್ 18, ಆಜ್ ತಕ್ ಮತ್ತು ನ್ಯೂಸ್

ಮೈಸೂರು : ಹುಣಸೂರು ತಾಲೂಕಿನ ಯಶೋಧಪುರ ಗ್ರಾಮದ ಬಳಿ ರಸ್ತೆ ವಿಭಾಜಕಕ್ಕೆ ಕಾರು ಢಿಕ್ಕಿಯಾಗಿ ಸಂಭವಿಸಿದ ಭೀಕರ ಅವಘಡದಲ್ಲಿ ಹಿಂದಿ ಚಿತ್ರದ ಸ್ಟಂಟ್‌ ಮಾಸ್ಟರ್‌ ಮುನ್ನಾಭಾಯಿ (42) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಇವರ ಜತೆಗಿದ್ದ ಇಬ್ಬರು ಸ್ನೇಹಿತರಾದ ಅರುಣ್‌ ಕುಮಾರ್‌ ಮತ್ತು ಕಾರು ಚಾಲಕ ಉಮೇಶ್‌ ತೀವ್ರವಾಗಿ ಗಾಯಗೊಂಡು

ಮಡಿಕೇರಿ: ಪ್ರವಾಹ ಪೀಡಿತ ಕೊಡಗು ನಾಡನ್ನು ಹೊಸದಾಗಿ ಕಟ್ಟಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚಿಸುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬುಧವಾರ ಘೋಷಿಸಿದ್ದಾರೆ.ಕೊಡಗಿಗೆ ಆಗಮಿಸಿದ್ದ ಸಿಎಂ ಕುಮಾರಸ್ವಾಮಿ ಅವರು ಸಂತ್ರಸ್ತರ ಜೊತೆ ಸಂವಾದ ನಡೆಸುತ್ತಾ, ಬೆಂಗಳೂರಿನಿಂದ ನಾನು ನಿಮ್ಮ ಸಮಸ್ಯೆ