Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಹರ್ಯಾಣ: 2014ರ ಕೊಲೆ ಪ್ರಕರಣದಲ್ಲಿಯೂ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್ ಹಾಗೂ ಇತರ 13 ಮಂದಿಗೆ ಚಂಡೀಗಢ್ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.ಇದಕ್ಕೂ ಮೊದಲು ಕೊಲೆ ಹಾಗೂ ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಕೋರ್ಟ್ ಅಕ್ಟೋಬರ್ 11ರಂದು ರಾಮ್ ಪಾಲ್ ಅನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೇ ನಾಲ್ಕು

ಲಾಹೋರ್: ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದಿದ್ದ ಸರಣಿ ಹಂತಕನನ್ನು ಬುಧವಾರ ಲಾಹೋರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು ಎಂದು ಮಾಧ್ಯಮದ ವರದಿ ತಿಳಿಸಿದೆ.ಲಾಹೋರ್ ನಿಂದ 50 ಕಿಲೋ ಮೀಟರ್ ದೂರದಲ್ಲಿರುವ ಕಾಸೌರ್ ನಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪದಡಿಯಲ್ಲಿ ಇಮ್ರಾನ್ ಅಲಿ ದೋಷಿ

ಮುಂಬೈ: ಸೂಟ್ ಕೇಸ್ ನೊಳಗೆ ತುಂಬಿದ್ದ 20ರ ಹರೆಯದ ಪ್ರಸಿದ್ಧ ರೂಪದರ್ಶಿಯೊಬ್ಬಳ ಶವ ಮುಂಬೈನ ಮಲಾಡ್ ನಲ್ಲಿ ಪತ್ತೆಯಾಗಿದ್ದು, ಪೊಲೀಸರು ಪ್ರಕರಣದ ಸಂಬಂಧ 19 ವರ್ಷದ ಯುವಕನನ್ನು ಬಂಧಿಸಿರುವ ಘಟನೆ ವರದಿಯಾಗಿದೆ.ಕೊಲೆಗೀಡಾದ ರೂಪದರ್ಶಿಯನ್ನು ಮಾನ್ಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಈಕೆ ರಾಜಸ್ಥಾನ್ ಮೂಲದವಳಾಗಿದ್ದು ಮುಂಬೈನ ಅಂಧೇರಿಯ ಫ್ಲ್ಯಾಟ್ ವೊಂದರಲ್ಲಿ ವಾಸವಾಗಿದ್ದಳು.

ರಾಯಪುರ: ನಾಗದೇವನ ಆಶೀರ್ವಾದ ಪಡೆಯಬೇಕೆಂದು ದಂಪತಿ ಮಗುವನ್ನು ಹಾವಾಡಿಗ ಸುಪರ್ದೀಗೆ ನೀಡಿದ್ದು ಈ ವೇಳೆ ವಿಷಪೂರಿತ ನಾಗರಹಾವು ಕಚ್ಚಿದ್ದರಿಂದ 5 ತಿಂಗಳ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.ಮಗು ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದು ಇದರಿಂದ ದಂಪತಿಗಳು ನೊಂದಿದ್ದರು. ಈ ಇದೇ ಹಾವಾಡಿಗನೊಬ್ಬ ನಾಗರ ದೇವನ ಆಚರಣೆ ಮಾಡಿದರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಫತೇಹ್ ಕಡಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.ಶ್ರೀನಗರದ ಫತೇಹ್ ಕಡಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಸಿಆರ್'ಪಿಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದವು.ಈ

ತಿರುವನಂತಪುರ: ಸಮಯ ಕಳೆದಂತೆ ಶಬರಿಮಲೆ ವಿವಾದ ಗಂಭೀರವಾಗುತ್ತಿದ್ದು, ಇದೀಗ ಶಬರಿಮಲೆಗೆ ಯಾತ್ರೆ ಕೈಗೊಂಡಿದ್ದ ಮಹಿಳೆಯೊರ್ವರನ್ನು ಪ್ರತಿಭಟನಾಕಾರರು ಮಾರ್ಗ ಮಧ್ಯೆ ತಡೆದು ವಾಪಸ್  ಕಳುಹಿಸಿರುವ ಘಟನೆ ನಡೆದಿದೆ.ಕೇರಳ ಪೊಲೀಸರ ಸರ್ಪಗಾವಲಿನ ನಡುವೆಯೇ ಆಂಧ್ರ ಪ್ರದೇಶ ಮೂಲದ 40 ವರ್ಷದ ಮಾಧವಿ ಎಂಬ ಮಹಿಳೆ ಮತ್ತು ಅವರ ಕುಟುಂಬ ಶಬರಿಮಲೆ ಯಾತ್ರೆ ಕೈಗೊಂಡಿತ್ತು.

ಬಾಲಿವುಡ್ ಹಾಗೂ ಹಾಲಿವುಡ್ ನಲ್ಲಿ ಖ್ಯಾತಿ ಗಳಿಸಿರುವ ನಟಿ ಪ್ರಿಯಾಂಕಾ ಹಾಗೂ ಹಾಲಿವುಡ್ ಸಿಂಗರ್ ನಿಖ್ ಜೋನಸ್ ಮದುವೆ ದಿನಾಂಕ ಫಿಕ್ಸ್ ಆಗಿದೆ.ಬಿಟೌನ್'ನ ಈ ಹಾಟ್ ಜೋಡಿ ಕೆಲ ದಿನಗಳ ಹಿಂದಷ್ಟೇ ಆಪ್ತ ಸ್ನೇಹಿತರನ್ನು ಭೇಟಿಯಾಗುವ ಸಲುವಾಗಿ ಜೋಧ್ಪುರಕ್ಕೆ ಭೇಟಿ ನೀಡಿತ್ತು ಎಂದು ಹೇಳಲಾಗುತ್ತಿತ್ತು. ಇದೀಗ ಇಬ್ಬರೂ ಮದುವೆಯ

ಉಡುಪಿ: ದಿಲ್ಲಿ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ನಾಸಿಕ್‌ನಿಂದ ಉಡುಪಿಗೆ ಬರುತ್ತಿದ್ದ ಕುಟುಂಬಕ್ಕೆ ಅಮಲು ಪದಾರ್ಥ ನೀಡಿ ಚಿನ್ನಾಭರಣ, ನಗದು ದೋಚಿದ ಘಟನೆ ಅ. 11ರಂದು ಸಂಭವಿಸಿದೆ. ರೈಲ್ವೆ ಯಾತ್ರೀ ಸಂಘದ ಕೋಶಾಧಿಕಾರಿ  ಉಡುಪಿ ಕಿನ್ನಿಮೂಲ್ಕಿಯ ರಾಮಚಂದ್ರ ಆಚಾರ್ಯ ಮತ್ತು ಅವರ ಸಹೋದರಿ ರಾಧಮ್ಮ ದರೋಡೆಗೊಳಗಾದವರು.ನಡೆದುದೇನು? ರಾಮಚಂದ್ರ ಆಚಾರ್ಯ (60) ಅವರು ನಾಸಿಕ್‌ನಲ್ಲಿ

ನವದೆಹಲಿ: ಲೈಂಗಿಕ ಕಿರುಕುಳ ನೀಡಿರುವುದಾಗಿ ಹಲವು ಮಹಿಳೆಯರು ಆರೋಪಿಸಿದ್ದ ಹಿನ್ನೆಲೆಯಲ್ಲಿ ಇದೀಗ ವಿದೇಶಾಂಗ ಖಾತೆ ರಾಜ್ಯ ಸಚಿವ ಹಾಗೂ ಮಾಜಿ ಪತ್ರಕರ್ತ ಎಂಜೆ ಅಕ್ಬರ್ ಅವರು ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.ದೇಶಾದ್ಯಂತ ಸಂಚಲನ ಮೂಡಿಸಿದ್ದ ಮೀ ಟೂ ಅಭಿಯಾನದಡಿಯಲ್ಲಿ ಬಾಲಿವುಡ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ

ನವದೆಹಲಿ: ಸುಮಾರು 24 ವರ್ಷಗಳ ಹಿಂದಿನ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಮೇಜರ್ ಜನರಲ್ ಹಾಗೂ ಆರು ಮಂದಿ ಸೈನಿಕರು ದೋಷಿ ಎಂದು ಮಿಲಿಟರಿ ಕೋರ್ಟ್ ಆದೇಶಿಸಿ, ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಭಾರತೀಯ ಸೇನೆಯ ದಿಬ್ರೂಗಢ್ ಘಟಕದ ಮೂಲಗಳ ಪ್ರಕಾರ, ಮೇಜರ್ ಜನರಲ್ ಎ.ಕೆ.ಲಾಲ್, ಕರ್ನಲ್ ಥಾಮಸ್ ಮ್ಯಾಥ್ಯೂ,