Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ನವದೆಹಲಿ: ಬಹುಕೋಟಿ ರಾಫೆಲ್ ಜೆಟ್ ಯುದ್ದ ವಿಮಾನ ಖರೀದಿ ಹಗರಣದ ತನಿಖಾ ವರದಿ ಬಹಿರಂಗವಾದರೆ ಪ್ರಧಾನಿ ನರೇಂದ್ರ ಮೋದಿ ಅವರ ಅಸ್ತಿತ್ವವೇ ಅಲುಗಾಡಿ ಹೋಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ರಾಫೆಲ್ ಜೆಟ್ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್

ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ  ದಾಖಲೆ ರಹಿತವಾಗಿ  ಸಾಗಿಸುತ್ತಿದ್ದ 1.50 ಕೋ.ರೂಪಾಯಿ ಹಣವನ್ನು ಪೊಲೀಸ್‌ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮುಂಬೈನಿಂದ ಎರ್ನಾಕುಲಂಗೆ ಹೋಗುತ್ತಿದ್ದ ರೈಲಿನಲ್ಲಿ ರಾಜಸ್ಥಾನ ಮೂಲದ ಇಬ್ಬರು ಸಾಗಾಣಿಕೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕುಮಟಾ ಬಳಿ ರೈಲ್ವೇ ಪೊಲೀಸರು ಅನುಮಾನಗೊಂಡು ಪರಿಶೀಲನೆಗಿಳಿದಾಗ ಹಣವಿರುವುದು ಕಂಡು

ಉಡುಪಿಯ ರಥಬೀದಿಯಲ್ಲಿನ ಮೆ/ ಅಮ್ಮು೦ಜೆ ಕೊದ೦ಡರಾಮ ನಾಯಕ್ ಸ೦ಸ್ಥೆಯಲ್ಲಿ ಈ ಬಾರಿಯ ದೀಪಾವಳಿಗೆ ಬೇಕಾಗುವ ಎಲ್ಲಾ ರೀತಿಯ ಸುಡುಮದ್ದುಗಳು ಮಾರಾಟ ಮಾಡಲಾಗುತ್ತಿದ್ದು ಗ್ರಾಹಕರು ಖರೀದಿಯಲ್ಲಿ ತೊಡಗಿದ್ದಾರೆ. ಮಕ್ಕಳಿಗೆ ಬೇಕಾಗುವ ಪಿಸ್ತೂಲು, ಕ್ಯಾಪ್, ನೆಲಗುಮ್ಮ , ಲಕ್ಷ್ಮೀಪಟಾಕಿ, ಸುರುಸುರು ಕಟ್ಟಿ(ನಕ್ಷತ್ರಕಟ್ಟಿ)ದುರ್ಸು,ನೆಲಚಕ್ರ, ರಾಕೆಟ್, ಮಾಲೆಪಟಾಕಿ, ಬೆ೦ಕಿ ಪೆಟ್ಟಿಗೆ(ಹಗಲು ಬತ್ತಿ, ಚಾಟಿ, ಪೆನ್ಸಿಲ್ ಬತ್ತಿ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ವೇಳೆ ಗಡಿನಾಡು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತೆ ಪುಂಡಾಟ ತೋರಿದೆ. ಗುರುವಾರ ಕಪ್ಪು ಬಟ್ಟೆಗಳನ್ನು ಧರಿಸಿದ ಸಾವಿರಾರು ಮಂದಿ ಬೃಹತ್‌ ಮೆರವಣಿಗೆ ಮೂಲಕ ನಾಡ ದ್ರೋಹಿ ಘೋಷಣೆಗಳನ್ನು ಕೂಗಿದ್ದಾರೆ. ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತದ ಬಳಿ ಆಗಮಿಸಿದಾಗ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ ವಾಗ್ವಾದ ನಡೆದಿದೆ.

ಬೆಂಗಳೂರು: ರಾಮನಗರ ಉಪಚುನಾವಣೆಯಿಂದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಹಿಂದೆ ಸರಿದಿದ್ದಾರೆ.ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರಶೇಖರ್, ತಾವು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರುತ್ತಿರುವುದಾಗಿ ತಿಳಿಸಿದ್ದಾರೆ. ನಾನು ಮೂಲತಃ ಕಾಂಗ್ರೆಸ್ಸಿನವನು, ನನ್ನ ಸಂಪೂರ್ಣ ಬೆಂಬಲವನ್ನು ಜೆಡಿಎಸ್ ಅಭ್ಯರ್ಥಿಗೆ ನೀಡುತ್ತೇನೆ ಎಂದು ಹೇಳಿದ್ದಾರೆ.  ನನ್ನ ಪರವಾಗಿ ಇದುವರೆಗೂ ಯಾರು ಬಂದು ಪ್ರಚಾರ

ಬಳ್ಳಾರಿ;ಜಿಲ್ಲೆಯಲ್ಲಿ ಯಾರೂ ಭಯದಿಂದ ಜೀವನ ನಡೆಸಬಾರದು. ಬಳ್ಳಾರಿಯಲ್ಲಿ ಅಭಿವೃದ್ಧಿ ರಾಜಕಾರಣಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ ಹೊರತು, ಸೇಡಿನ ರಾಜಕಾರಣಕ್ಕಲ್ಲ. ಜಿಲ್ಲೆಯ ಅಭಿವೃದ್ಧಿಗೆ ನಾವು ಬದ್ಧ. ಬಳ್ಳಾರಿ ಜನತೆ ಸ್ವಾಭಿಮಾನಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕಾರ್ಯ ಮಾಡುತ್ತೇವೆ…ಇದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ಭರವಸೆಯ ಮಾತುಗಳು.ಗುರುವಾರ ನಿಗದಿಯಂತೆ ಡಿಕೆಶಿ ಬಳ್ಳಾರಿಯಲ್ಲಿ