Log In
BREAKING NEWS >
ಉಡುಪಿ ಶ್ರೀಕೃಷ್ಣಮಠ:ಸುವರ್ಣಗೋಪುರದ ಸಮರ್ಪಣೆ-ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಜೂನ್ 1ರಿ೦ದ 9ರವರೆಗೆ ಜರಗಲಿದೆ....

ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಕರ್ನಾಟಕ ಬ್ಯಾಂಕ್ ವತಿಯಿಂದ ಪಾದಪೂಜೆ

ಶ್ರೀ ಪಲಿಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ಕರ್ನಾಟಕ ಬ್ಯಾಂಕ್, ಉಡುಪಿ ಪ್ರಾದೇಶಿಕ ವಲಯ ಕಚೇರಿಯಲ್ಲಿ ಭಾವೀ ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ  ಅಧಿಕಾರಿ ಮಹಾಬಲೇಶ್ವರ ಎಂ.ಎಸ್ ರವರು ಪಾದಪೂಜೆ ನೆರವೇರಿಸಿ ಬ್ಯಾಂಕಿನ ವತಿಯಿಂದ ದೇಣಿಗೆಯನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಪಿ.ಜಯರಾಮ ಭಟ್, ಉಡುಪಿ ಪ್ರಾದೇಶಿಕ ವಲಯದ ಸಹಾಯಕ ಮಹಾ ಪ್ರಬಂಧಕರಾದ ವಿದ್ಯಾಲಕ್ಷ್ಮಿ.ಆರ್, ಮುಖ್ಯ ಪ್ರಬಂಧಕರಾದ ವಾದಿರಾಜ್ ಕೆ ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

No Comments

Leave A Comment