Log In
BREAKING NEWS >
``````````ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ ``````

ಶೇಣಿ ಶತಮಾನೋತ್ಸವ ಕಾರ್ಯಕ್ರಮ – 99

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ  ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ
ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್(ರಿ) ಶೇಣಿ ಶತಮಾನೋತ್ಸವ ಕಾರ್ಯಕ್ರಮ – 99 ರ ಪ್ರಯುಕ್ತ ಶೇಣಿ ಸಂಸ್ಮರಣೆ,ಸಮ್ಮಾನ, ತಾಳಮದ್ದಳೆ ಕಾರ್ಯಕ್ರಮವನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು.

ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ನ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಅವರು ವಹಿಸಿದ್ದರು.ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಹೆಗ್ಡೆ ಎಂ. ರವರು ಶೇಣಿ ಸಂಸ್ಮರಣೆ ಮಾಡಿದರು.ಈ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಸಂಘಟಕರಾದ ಪಿ.ವಿಶ್ವೇಶ್ವರ ಭಟ್ ರವರನ್ನು ಸನ್ಮಾನಿಸಲಾಯಿತು

No Comments

Leave A Comment