Log In
BREAKING NEWS >
ಜುಲಾಯಿ:28ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜಿ ಎಸ್ ಬಿ ಯುವಕ ಮ೦ಡಳಿಯ ಆಶ್ರಯದಲ್ಲಿ ತುಳಸಿ ಅರ್ಚನೆ ಜರಗಲಿದೆ....ಅಗಸ್ಟ್ 5ರಿ೦ದ 12ರವರೆಗೆ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಕಾರ್ಯಕ್ರಮ ಜರಗಲಿದೆ.

ಉಡುಪಿ: ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಕಷ್ಟಹರ ಚೌತಿ ಶ್ರೀಗಣಪತಿ ದೇವರಿಗೆ ವಿಶೇಷ ಹೂವಿನ ಅಲ೦ಕಾರ….

ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಕಷ್ಟಹರ ಚೌತಿಯ ಪ್ರಯುಕ್ತ ಶ್ರೀಗಣಪತಿ ದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಯಿತು.

No Comments

Leave A Comment