Log In
BREAKING NEWS >
ಸೆ.22ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಕೋಟಿತುಳಸಿ ಅರ್ಚನೆ ಕಾರ್ಯಕ್ರಮ ಜರಗಲಿದೆ...

ಬಾಲಿವುಡ್‌ ಇನ್‌ಸ್ಟಾಗ್ರಾಮ್‌ನಲ್ಲಿ 2.4 ಕೋಟಿ ಹಿಂಬಾಲಕರನ್ನು ಹೊಂದಿರುವ ದೀಪಿಕಾ–ಪ್ರಿಯಾಂಕಾ

ಮುಂಬೈ: ಬಾಲಿವುಡ್‌ ನಟಿಯರಾದ ದೀಪಿಕಾ ಪಡುಕೋಣೆ ಹಾಗೂ ಪ್ರಿಯಾಂಕಾ ಚೋಪ್ರಾ ಅವರು ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹೊಂದಿರುವ  ಬೆಂಬಲಿಗರ(ಫಾಲೋವರ್ಸ್‌) ಸಂಖ್ಯೆ ಸಮಾನವಾಗಿದೆ.

ಈ ಇಬ್ಬರು ನಟಿಯರು ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದು, ತಲಾ 2.4 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ.

ದೀಪಿಕಾ, ‘ಪದ್ಮಾವತ್‌’ ಸಿನಿಮಾ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ.

ಪ್ರಿಯಾಂಕಾ, ‘ಕ್ವಾಟಿಂಕೋ’ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.

No Comments

Leave A Comment