Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

10 ಐಎಎಸ್ ಅಧಿಕಾರಿಗಳ ವರ್ಗಾವಣೆ: ಬೆಂಗಳೂರು ನಗರಕ್ಕೆ ನೂತನ ಜಿಲ್ಲಾಧಿಕಾರಿ

ಬೆಂಗಳೂರು: ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ವರ್ಗಾವಣೆ ಪರ್ವ ಮುಂದುವರಿದಿದ್ದೂ. 10 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಡಿಸಿ ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ . ಬಿಎಂ ವಿಜಯಶಂಕರ್ ಅವರನ್ನು ನೇಮಕ ಮಾಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ಆಯುಕ್ತರನ್ನಾಗಿ ಶಂಕರ್ ಅವರನ್ನು ನೇಮಿಸಲಾಗಿದೆ,  ಎಂ.ಲಕ್ಷ್ಮೀನಾರಾಯಣ್- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ
ಇವಿ ರಮಣರೆಡ್ಡಿ – ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ
ಕಪಿಲ್ ಮೋಹನ್ – ಡಿಜಿ, ಆಡಳಿತ ಮತ್ತು ತರಬೇತಿ ಕೇಂದ್ರ
ಅನಿಲ್ ಕುಮಾರ್- ಕಾರ್ಯದರ್ಶಿ, ವಸತಿ ಇಲಾಖೆ
ನಿತೇಶ್ ಪಾಟೀಲ್ – ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ
ಮುನೀಷ್ ಮೌದ್ಗಿಲ್ – ಆಯುಕ್ತರು, ಸರ್ವೆ ಇಲಾಖೆ
ಬಿಎಸ್ ಶಂಕರಪ್ಪ – ನಿರ್ದೇಶಕರು, ಸಿಎಡಿಎ ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
No Comments

Leave A Comment