Log In
BREAKING NEWS >
``````````ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ ``````

.ಅರೆಮಾದನಹಳ್ಳಿಯ ಶ್ರೀ ಶಿವಸುಜ್ಞಾನ ತೀರ್ಥ,ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರಿಗೆ ಅಭಿನ೦ದನಾ ಕಾರ್ಯಕ್ರಮ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ವಿಶ್ವಬ್ರಾಹ್ಮಣ ಸಮಾಜದ  ಯತಿದ್ವಯರಾದ ಅರೆಮಾದನಹಳ್ಳಿಯ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿಯವರನ್ನು ಹಾಗೂ ಕಟಪಾಡಿಯ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರನ್ನು ಶಾಲು ಹೊದಿಸಿ ಅಭಿನಂದಿಸಿದರು.

No Comments

Leave A Comment