Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ಶಯನೀ ಏಕಾದಶಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿ ಪ್ರಯುಕ್ತ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.

ಚಿತ್ರ: ಎಸ್ ಗೋಕುಲ್ ದಾಸ್ ನಾಯಕ್ ಎಸ್ ಎನ್ ನ್ಯೂಸ್ ಏಜೆನ್ಸಿ ರಥಬೀದಿ ಉಡುಪಿ

No Comments

Leave A Comment