Log In
BREAKING NEWS >
ಅಧಿಕಾರಾವಧಿ ಕೊನೆಗೊಳ್ಳುವ ಮೊದಲೇ ಆರ್ ಬಿಐ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ರಾಜೀನಾಮೆ!....

ಸೋಮವಾರ ಉಡುಪಿ, ದ.ಕ ಜಿಲ್ಲಾ ಶಾಲಾ, ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ರಜೆ ಘೋಷಿಸಿ ಪ್ರಕಟಣೆ ಹೊರಡಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.

No Comments

Leave A Comment