Log In
BREAKING NEWS >
``````````ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ ``````

ಶ್ರೀ ಕೃಷ್ಣ ಮಠ:ನಾಗರಪಂಚಮಿ

ಶ್ರೀ ಕೃಷ್ಣ ಮಠದ ಸುಬ್ರಹ್ಮಣ್ಯ ದೇವರ ಗುಡಿಯಲ್ಲಿ  ನಾಗರಪಂಚಮಿ ಪ್ರಯುಕ್ತ ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ನಾಗದೇವರಿಗೆ  ವಿಶೇಷ ಪೂಜೆ ನೆರವೇರಿಸಿದರು.ಹಾಗೂ ಸಹಸ್ರಾರು  ಭಕ್ತಾಧಿಗಳು ಸೇವೆಗಳನ್ನು  ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

No Comments

Leave A Comment