Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಪೋಗಾಟ್ ನಿಶ್ಚಿತಾರ್ಥ!

ನವದೆಹಲಿ: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ ಏಷ್ಯನ್ ಗೇಮ್ಸ್ ನ ಕುಸ್ತಿಯಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ ತಂದಕೊಟ್ಟ ಸಂತಸದಲ್ಲಿರುವ ಮಹಿಳಾ ಕುಸ್ತಿಪಟು ವಿನೇಶ್ ಪೋಗಾಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕುಸ್ತಿಪಟು ಸೋಮ್ ವೀರ್ ರಾಠಿ ಅವರೊಂದಿಗೆ ವಿನೇಸ್ ಪೋಗಾಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದು ಈ ವಿಷಯವನ್ನು ಸಾಮಾಜಿಕ ತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ. ಇನ್ನು ನಿಶ್ಚಿತಾರ್ಥ ವಿಷಯವನ್ನು ವಿನೇಶ್ ಸಂಬಂಧಿಯೊಬ್ಬರು ಖಚಿತಪಡಿಸಿದ್ದಾರೆ.
No Comments

Leave A Comment