Log In
BREAKING NEWS >
``````````ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ ``````

ಚಿನ್ನದ ಗೋಪುರದ ನೂತನ  ಕಚೇರಿ ಉದ್ಘಾಟನೆ

ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಸಂಕಲ್ಪದಂತೆ ದೇಗುಲದ ಚಿನ್ನದ ಗೋಪುರದ ಕಾರ್ಯವು ನಡೆಯುತ್ತಿದ್ದು,ಈ ಪುಣ್ಯಕಾರ್ಯದಲ್ಲಿ  ಭಕ್ತಾದಿಗಳು ದೇಣಿಗೆ ನೀಡಲು ನೂತನ  ಕಚೇರಿಯನ್ನು ಪರ್ಯಾಯ ಶ್ರೀಪಾದರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಅದಮಾರು ಮಠದ ದಿವಾನರಾದ ವೆಂಕಟರಮಣ ಮುಚ್ಚಿಂತಾಯ,ಸಮಿತಿಯ ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ಯಶಪಾಲ್ ಸುವರ್ಣ,ಪರ್ಯಾಯ ಮಠದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಶ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment