Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ವಿವಿದೆಡೆಯಲ್ಲಿ ವಿಜೃ೦ಭಣೆಯ ಶ್ರೀಅನ೦ತ ಚತುರ್ದಶಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀಅನ೦ತ ಚತುರ್ದಶಿ ಪ್ರಯುಕ್ತ ಶ್ರೀದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.

——————————————————————————————————————–

ಅನ೦ತ ಚತುರ್ದಶಿಯ ಪ್ರಯುಕ್ತ ಭಾನುವಾರದ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಆಚಾರ್ಯ ಮಠದಲ್ಲಿ ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರಮಾಡಲಾಯಿತು.

——————————————————————————————————————–

ಕಲ್ಯಾಣಪುರದ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀಅನ೦ತ ಚತುರ್ದಶಿ ಪ್ರಯುಕ್ತ ಶ್ರೀದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.

 

No Comments

Leave A Comment