Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ಮಂಗಳೂರು: ಶಾಪಿಂಗ್‌ ಮಳಿಗೆಗ‌ಳಲ್ಲಿ ಅಗ್ನಿ ಅವಘಡ; ಅಪಾರ ನಷ್ಟ

ಮಂಗಳೂರು: ನಗರದ ಜನನಿಭಿಡ ಗಣಪತಿ ಹೈಸ್ಕೂಲ್‌ ರಸ್ತೆಯಲ್ಲಿ ಅಗ್ನಿ ಶಾಪಿಂಗ್‌ ಮಳಿಗೆಗಳೆರಡರಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ.

ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಸೆಲೆಕ್ಷನ್‌ ಸೆಂಟರ್‌ ಮತ್ತು ಕಾಮತ್‌ ಕೋ ನಲ್ಲಿ  ಬೆಂಕಿ ಕಾಣಿಸಿಕೊಂಡಿದ್ದು , 2 ಮಳಿಗೆಗಳು ಸಂಪೂರ್ಣವಾಗಿ ಭಸ್ಮವಾಗಿದೆ.

ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ.

ಪೊಲೀಸ್‌ ಕಮಿಷನರ್‌ ಟಿ.ಆರ್‌.ಸುರೇಶ್‌,ಡಿಸಿಪಿ ಉಮಾ ಪ್ರಶಾಂತ್‌ , ಮೇಯರ್‌ ಭಾಸ್ಕರ್‌ ಮೊಯಿಲಿ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment