Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

2 ಕ್ಷೇತ್ರಗಳ ಉಪಚುನಾವಣೆ: ರಾಮನಗರದಿಂದ ಅನಿತಾ, ಜಮಖಂಡಿಯಿಂದ ಆನಂದ ನ್ಯಾಮಗೌಡ ಕಣಕ್ಕೆ?

ಬೆಂಗಳೂರು: ಮುಂಬರುವ ರಾಮನಗರ ಮತ್ತು ಜಮಖಂಡಿ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಸಿದ್ಧವಾಗುತ್ತಿವೆ, ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ,
ಕುಮಾರಸ್ವಾಮಿ ರಾಜಿನಾಮೆಯಿಂದ ತೆರವಾಗಿರುವ ರಾಮನಗರ ವಿಧಾನ ಸಭೆ ಕ್ಷೇತ್ರಕ್ಕೆ ಅನಿತಾ ಕುಮಾರ ಸ್ವಾಮಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ, ದೇವೇಗೌಡ ಕುಟುಂಬದ ಭದ್ರಕೋಟೆಯಾಗಿರುವ ರಾಮನಗರದಿಂದ ಅನಿತಾ ಅವರನ್ನು ಕಣಕ್ಕಿಳಿಸಲು ತಯಾರಿ ನಡೆಸಲಾಗುತ್ತಿದೆ.
No Comments

Leave A Comment