Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಬಿಹಾರ: ಎನ್ ಕೌಂಟರ್ ನಲ್ಲಿ ಪೊಲೀಸ್ ಅಧಿಕಾರಿಯೇ ಬಲಿ!

ಪಾಟ್ನಾ: ಸಾಮಾನ್ಯವಾಗಿ ಪೊಲೀಸ್ ಅಧಿಕಾರಿಗಳು ನಡೆಸುವ ಎನ್ ಕೌಂಟರ್ ಗಳಲ್ಲಿ ಸಮಾಜಘಾತುಕ ವ್ಯಕ್ತಿಗಳು ಬಲಿಯಾಗುವ ಸುದ್ದಿ ಕೇಳಿರುತ್ತೇವೆ. ಆದರೆ ಎನ್ ಕೌಂಟರ್ ಗೆ ಪೊಲೀಸ್ ಅಧಿಕಾರಿಯೇ ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಅ.13 ರಂದು ಖಗಾರಿಯಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, “ಪಸ್ರ್ಹಾ ಸ್ಟೇಷನ್ ಹೌಸ್ ಅಧಿಕಾರಿ ಆಶೀಶ್ ಕುಮಾರ್ ಸಿಂಗ್ ಕ್ರಿಮಿನಲ್ ಗಳ ವಿರುದ್ಧದ ಹೋರಾಟದಲ್ಲಿ ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ ಎಂದು ಖಗಾರಿಯಾ ಎಸ್ ಪಿ ಮಿನು ಕುಮಾರಿ ಹೇಳಿದ್ದಾರೆ.

ಬಿಹಾರ ಪೊಲೀಸ್ ಅಸೋಸಿಯೇಷನ್ ಅಧ್ಯಕ್ಷ ಮೃತ್ಯುಂಜಯ್ ಕುಮಾರ್ ಮೃತ ಪೊಲೀಸ್ ಅಧಿಕಾರಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

No Comments

Leave A Comment