Log In
BREAKING NEWS >
``````````ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ ``````

ಉಚ್ಚಿಲ: ರಿಕ್ಷಾ ಬಸ್ ಡಿಕ್ಕಿ: ನಾಲ್ವರಿಗೆ ಗಾಯ

 

ಉಚ್ಚಿಲ: ವಿರುದ್ಧ ದಿಕ್ಕಿನಲ್ಲಿ ಬಂದ ರಿಕ್ಷಾಗೆ ಬಸ್ ಡಿಕ್ಕಿಯಾದ ಪರಿಣಾಮ, ರಿಕ್ಷಾ ನುಜ್ಜುಗುಜ್ಜಾಗಿದ್ದು ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ಉಚ್ಚಿಲದಲ್ಲಿ ನಡೆದಿದೆ. 

ಉಚ್ಚಿಲದ  ತುಂಬೆ ಕರ್ಕೇರ ಸಭಾಭವನದ ಮುಂಭಾಗದಲ್ಲಿ ಘಟನೆ ನಡೆಯಿದೆ. ರಿಕ್ಷಾ ಚಾಲಕ ನವಾಜ್ ಪಣಿಯೂರು ಗಂಭೀರ ಗಾಯಗೊಂಡಿದ್ದು, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮತ್ತು ಮಗು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment