Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಉಡುಪಿ ಶ್ರೀ ಚಂದ್ರಮೌಳೀಶ್ವರ ದೇವರ ವಾರ್ಷಿಕ ರಥೋತ್ಸವ ಸ೦ಪನ್ನ…

ಉಡುಪಿ;ಉಡುಪಿಯ ರಥಬೀದಿಯಲ್ಲಿನ ಶ್ರೀ ಚಂದ್ರಮೌಳೀಶ್ವರ ದೇವರ ವಾರ್ಷಿಕ ರಥೋತ್ಸವ ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನಡೆಯಿತು.ಪೇಜಾವರ, ಪಲಿಮಾರು,ಕಾಣಿಯೂರು,ಅದಮಾರು,ಪುತ್ತಿಗೆ ಮಠಾಧೀಶರು ಹಾಜರಿದ್ದರು.

No Comments

Leave A Comment