Log In
BREAKING NEWS >
ಇ೦ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರ 123ನೇ ಪ್ರತಿಷ್ಠಾ ವರ್ಧ೦ತೋತ್ಸವ-ಪ೦ಚಾಮೃತ ಅಭಿಷೇಕ-ಶತಕಲಾಭಿಷೇಕ-ಮಹಾಪೂಜೆ-ಮಹಾ ಸಮಾರಾಧನೆಯೊ೦ದಿಗೆ ರಾತ್ರಿ ಪೇಟೆ ಉತ್ಸವ ಕಾರ್ಯಕ್ರಮ... ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ

ಬಂಟ್ವಾಳ : ಮೂವರು ಯುವಕರಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ

ಬಂಟ್ವಾಳ: ತಾಲೂಕಿನ ಕೈಕಂಬ ಬಳಿ ಮೂವರು ಯುವಕರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದ ಆತಂಕಕಾರಿ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ವರದಿಯಾದಂತೆ ಅನ್ಸಾರ್‌, ಸರ್ಫಾನ್‌ ಮತ್ತು ಫ‌ಯಾಜ್‌ ಎನ್ನುವ ಮೂವರು ಯುವಕರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದಾರೆ.

ಮೂವರನ್ನು ಬಂಟ್ವಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೈಯಕ್ತಿಕ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಸ್ಪಷ್ಟವಾಗಿದೆ.

No Comments

Leave A Comment