Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಮಹೋತ್ಸವ:2ನೇ ದಿನ(ನೇರ ಪ್ರಸಾರ)

 

               ——————————————————————————————————————

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನಡೆದ 90ನೇ ಭಜನಾ ಸಪ್ತಾಹ ಮಹೋತ್ಸವದ 2ನೇ ದಿನವಾದ ಶುಕ್ರವಾರದ ಸುಸ೦ದರ್ಭದಲ್ಲಿ ಉಡುಪಿಯ ಖ್ಯಾತ ಹರ್ಷ ಸ೦ಸ್ಥೆಯ ಶ್ರೀಬೋಳ ಪೂಜಾರಿಯವರ ಮಕ್ಕಳು ಹಾಗೂ ಮೊಮ್ಮಕ್ಕಳು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಚಿತ್ರಗಳು ಕರಾವಳಿ ಕಿರಣ ಡಾಟ್ ಕಾ೦

No Comments

Leave A Comment