Log In
BREAKING NEWS >
ಮೇ 29ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ....ಮೇ 29ರಂದು ಮಂಡ್ಯದಲ್ಲಿ ಸ್ವಾಭಿಮಾನದ ವಿಜಯೋತ್ಸವ: ಸುಮಲತಾ ಅಂಬರೀಶ್....

ಶೋಪಿಯಾನ್ : ಭದ್ರತಾ ಪಡೆ- ಉಗ್ರರ ನಡುವೆ ಗುಂಡಿನ ಕಾಳಗ: ಎನ್ ಕೌಂಟರ್ ಗೆ ಇಬ್ಬರು ಉಗ್ರರ ಬಲಿ

ಶೋಪಿಯಾನ್: ಗಡಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಮಾಡಲಾಗಿದೆ ಎಂದು ಸೇನೆ ತಿಳಿಸಿದೆ.

ಶೋಪಿಯಾನ್ ನ  ಹೆಪ್ಪಾ ಪ್ರದೇಶದಲ್ಲಿ  ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಮೇರೆಗೆ ಸೇನಾ ಪಡೆ  ಕಾರ್ಯಾಚರಣೆ ಆರಂಭಿಸಿತು.

ಶೋಧ ಕಾರ್ಯಾಚರಣೆ ನಂತರ ಗುಂಡಿನ ಚಕಮಕಿ ಆರಂಭವಾಯಿತು ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಸೇನೇ ಪಡೆ ಹಾರಿಸಿದ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ. ಗಡಿಯಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರಿದಿದೆ.

No Comments

Leave A Comment