Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಮೈಸೂರಿನ ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ

ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಮೈಸೂರಿನ ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಇವರು ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಗೌರವ ಸಲ್ಲಿಸಿ ,ಅನುಗ್ರಹ ಮಂತ್ರಾಕ್ಷತೆ ಪಡೆದರು.

No Comments

Leave A Comment