Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಉಡುಪಿ:ನಿರ್ಗಮನ,ನೂತನ ಜಿಲ್ಲಾಧಿಕಾರಿಗಳಿ೦ದ ಪರ್ಯಾಯಶ್ರೀಗಳ ಭೇಟಿ

ಉಡುಪಿ:ಶ್ರೀ ಕೃಷ್ಣ ಮಠಕ್ಕೆ ನಿರ್ಗಮನ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ನೂತನ ಜಿಲ್ಲಾಧಿಕಾರಿಣಿಯಾಗಿ ಅಧಿಕಾರ ವಹಿಸಿಕೊಂಡ ಹೆಪ್ಸಿಬಾ ರಾಣಿ ಯವರು ಆಗಮಿಸಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಪಡೆದರು.

No Comments

Leave A Comment