Log In
BREAKING NEWS >
ನ್ಯಾಯಬೆಲೆ ಅ೦ಗಡಿಯಲ್ಲಿ ಪಡಿತರ ವಿತರಣೆಗೆಗಾಗಿ ಪರದಾಟ-ರಾಜ್ಯಸರಕಾರದಿ೦ದ ಜನರಿಗೆ ಭಾರೀ ಅನ್ಯಾಯ-ಜನರಿ೦ದ ಆಕ್ರೋಶ ....

ಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗ &25 ಲಕ್ಷ ಪರಿಹಾರ: HDK

ಬೆಂಗಳೂರು: ಗುರುವಾರ ಪುಲ್ವಾಮಾದಲ್ಲಿ ನಡೆದ ಉಗ್ರರ ಬಾಂಬ್ ದಾಳಿಗೆ ಹುತಾತ್ಮರಾದ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಯೋಧನ ಪತ್ನಿ ಕಲಾವತಿಯವರಿಗೆ ಸರ್ಕಾರಿ  ಉದ್ಯೋಗದ ಭರವಸೆ ನೀಡಿದ್ದಾರೆ.

ಇದರ ಜೊತೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಾಗರತ್ನಾ ಸ್ವಾಮಿ 50 ಸಾವಿರ ರೂಪಾಯಿ ಚೆಕ್ ಅನ್ನು ಹುತಾತ್ಮ ಗುರು ಅವರ ಕುಟುಂಬಿಕರಿಗೆ ಹಸ್ತಾಂತರಿಸಿದ್ದಾರೆ.

No Comments

Leave A Comment