Log In
BREAKING NEWS >
ಸಮಸ್ತ ಜನತೆಗೆ,ನಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ``````` ಶ್ರೀಕೃಷ್ಣ ಜನ್ಮಾಷ್ಟಮಿಯ(ಚ೦ದ್ರಾ) ಶುಭಾಶಯಗಳು``````ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ, ಗಂಗಾರತಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ಕುಂಭ ಮೇಳಕ್ಕೆ ಇಂದು ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗಂಗಾರತಿ  ವಿಶೇಷ ಪೂಜೆ ಸಲ್ಲಿಸಿದರು.ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ, ಭಾವಭಕ್ತಿಯೊಂದಿಗೆ ಗಂಗಾರತಿ ಪೂಜೆ ಮಾಡಿದರು.

ನಂತರ,  ಕುಡಿಯುವ ನೀರು ಮತ್ತು ನೈರ್ಮಲ್ಯೀಕರಣ ಸಚಿವಾಲಯ ಆಯೋಜಿಸಿದ್ದ  ಸ್ವಚ್ಛ ಕುಂಭ ಸ್ವಚ್ಛ ಅಭಾರ್  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೋದಿ, ಸಪಾಯಿ ಕರ್ಮಾಚಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ನಾವಿಕರಿಗೆ  ಸ್ವಚ್ಛ ಕುಂಭ ಸ್ವಚ್ಛ ಅಭಾರ್ ಪ್ರಶಸ್ತಿ ಪ್ರಧಾನ ಮಾಡಿದರು.

ಕುಂಭಮೇಳದಲ್ಲಿ  ಪೋಟೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ಗಂಗಾ, ಯುಮುನಾ ಹಾಗೂ ಸರಸತ್ವಿ ನದಿಗಳ ಸಂಗಮದ  ಪವಿತ್ರ ಕ್ಷೇತ್ರದಲ್ಲಿ ಸುಮಾರು 48 ದಿನಗಳ ಕಾಲ ನಡೆಯುತ್ತಿರುವ ಕುಂಭಮೇಳ ಕೋಟ್ಯಾಂತರ ಜನರನ್ನು ಆಕರ್ಷಿಸುತ್ತಿದ್ದು,  ಈಗಾಗಲೇ ಸಹಸ್ರಾರು ಮಂದಿ ಕುಂಭಮೇಳದಲ್ಲಿ ಪಾಲ್ಗೊಂಡು ಪುನೀತರಾಗಿದ್ದಾರೆ.

No Comments

Leave A Comment