Log In
BREAKING NEWS >
ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ....

ಚೆನ್ನೈ ನಲ್ಲಿ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಕರಕಲಾದ 200 ವಾಹನಗಳು

ಚೆನ್ನೈ: ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಬೆಂಕಿ ಅವಗಢ ಸಂಭವಿಸಿ ದಿನ ಕಳೆಯುವಷ್ಟರಲ್ಲಿ ಚೆನ್ನೈನಲ್ಲಿ ಅಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಚೆನ್ನೈನ ಪೊರೂರು ಆಸ್ಪತ್ರೆಯ ಕಂಪೌಂಡ್ ನಲ್ಲಿ ನಿಲ್ಲಿಸಲಾಗಿದ್ದ ನೂರಾರು ಕಾರ್ ಗಳಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿವೆ.

ಆಸ್ಪತ್ರೆಯ ಬಳಿ ಕೆಮಿಕಲ್ ಕಸ ವಿಲೇವಾರಿ ಘಟಕ ಇದ್ದು, ಅದಕ್ಕೆ ಬೆಂಕಿ ತಗುಲಿ ಕಾರುಗಳಿಗೆ ಬೆಂಕಿ ಹಬ್ಬಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಖಾಸಗಿ ಕಂಪೆನಿಗೆ ಸೇರಿದ ನೂರಾರು ವಾಹನಗಳನ್ನು ಆಸ್ಪತ್ರೆ ಬಳಿ ಪಾರ್ಕ್ ಮಾಡಲಾಗಿದ್ದು, ಅವು ಸುಟ್ಟು ಕರಕಲಾಗಿವೆ.

No Comments

Leave A Comment