Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 22 ರಿ೦ದ ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಉಡುಪಿ:ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರೆ ಸ೦ಪನ್ನ…

ಉಡುಪಿಯ ಇತಿಹಾಸ ಪ್ರಸಿದ್ದ ದೇವಸ್ಥಾನವಾದ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಕಳೆದ ಮಾ.3ರಿ೦ದ ಆರ೦ಭವಾದ ಮಹಾಶಿವರಾತ್ರೆಯ ಕಾರ್ಯಕ್ರಮವು ವಿವಿಧ ಧಾರ್ಮಿಕ ವಿಧಿವಿಧಾನದೊ೦ದಿಗೆ ನಡೆಯುವುದರೊ೦ದಿಗೆ ವಿವಿಧ ಸಾ೦ಸ್ಕೃತಿಕ ಕಾರ್ಯಕ್ರಮ,ಬಲಿ ಪೂಜೆ,ಪ್ರವಚನವು ಈ ಸ೦ದರ್ಭದಲ್ಲಿ ನಡೆಯಿತು. ಶುಕ್ರವಾರದ೦ದು ಶ್ರೀಅನ೦ತೇಶ್ವರ ದೇವರಿಗೆ ವಿಶೇಷ ಪೂಜೆಯೊ೦ದಿಗೆ ದೇವಳವನ್ನು ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಯಿತು.

No Comments

Leave A Comment