Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಧಗಧಗನೆ ಹೊತ್ತಿ ಉರಿದ ಪ್ಲಾಸ್ಟಿಕ್ ಫ್ಯಾಕ್ಟರಿ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ಪ್ಲಾಸ್ಟಿಕ್ ಫ್ಯಾಕ್ಟರಿಯೊಂದರಲ್ಲಿ ರವಿವಾರ ಬೆಳಗಿನ ಜಾವ ಹತ್ತಿಕೊಂಡ ಬೆಂಕಿಗೆ ಫ್ಯಾಕ್ಟರಿ ಸಂಪೂರ್ಣ ಹೊತ್ತಿ ಉರಿದಿದೆ.

ಅವಗಢ ನಡೆದ ಸ್ಥಳಕ್ಕೆ 22 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿವೆ.

ಹೊಸದಿಲ್ಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ರವಿವಾರ ಬೆಳ್ಳಂಬೆಳಗೆ ನಡೆದ ಘಟನೆಗೆ ರಾಜಧಾನಿಯ ಜನತೆ ಬೆಚ್ಚಿ ಬಿದ್ದಿದೆ

No Comments

Leave A Comment