Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಥಾಣೆ : 4.13 ಲಕ್ಷ ರೂ. ಮೌಲ್ಯದ ಗಾಂಜಾ ವಶ; ಆರು ಮಂದಿಯ ಬಂಧನ

ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪೊಲೀಸರು ಇಂದು ಗುರುವಾರ ಆರು ಮಂದಿಯನ್ನು ಬಂಧಿಸಿ ಅವರ ಬಳಿ ಇದ್ದ 4.13 ಲಕ್ಷ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡರು.

ಖಚಿತ ಮಾಹಿತಿಯ ಮೇರೆಗೆ ಮುಂಬ್ರಾ ಟೌನ್‌ಶಿಪ್‌ ನ ಅಪಾರ್ಟ್‌ಮೆಂಟ್‌ ಮೇಲೆ ದಾಳಿ ನಡೆಸಿದ ಪೊಲೀಸರು 29.5 ಕಿಲೋ ಗಾಂಜಾ ವಶಪಡಿಸಿಕೊಂಡರಲ್ಲದೆ ಈ ಸಂಬಂಧ ಆರು ಮಂದಿಯನ್ನು ಬಂಧಿಸಿದರು.

No Comments

Leave A Comment