Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 22 ರಿ೦ದ ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ದೇವರ ದಾಸಿಮಯ್ಯ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ , ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆಯನ್ನು ಬುಧವಾರ ಆಚರಿಸಲಾಯಿತು.

ಚುನಾವಣಾ ನೀತಿ ಸಂಹಿತೆ ಪ್ರಯುಕ್ತ ಸರಳವಾಗಿ ಆಚರಿಸಿದ ದೇವರ ದಾಸಿಮಯ್ಯ ದಿನಾಚರಣೆಯನ್ನು , ಜಿಲ್ಲಾ ಪಂಚಾಯತ್ ಸಿಇಓ ಸಿಂಧೂ ಬಿ ರೂಪೇಶ್ ಉದ್ಘಾಟಿಸಿದರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಎಸ್.ಪಿ. ನಿಷಾ ಜೇಮ್ಸ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಸ್ವಾಗತಿಸಿದರು, ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ನಿರೂಪಿಸಿದರು.

No Comments

Leave A Comment