Log In
BREAKING NEWS >
ಕೊರೋನಾ ವೈರಸ್: ಸಾವಿನ ಸಂಖ್ಯೆ 80ಕ್ಕೆ ಏರಿಕೆ: ಭಾರತೀಯರು ಸೋಂಕುವಿಗೆ ತುತ್ತಾಗಿಲ್ಲ: ಎಂಇಎ...

ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸ೦ಭ್ರಮದ ” ಶ್ರೀರಾಮನವಮಿ”

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀರಾಮನವಮಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸ೦ದರ್ಭದಲ್ಲಿ ಶ್ರೀದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ದೇವಸ್ಥಾನದ ಸಚ್ಚಿದಾನ೦ದ ಮ೦ಟಪದಲ್ಲಿ ಶ್ರೀರಾಮದೇವರ ವಿಗ್ರಹವನ್ನು ಹೂವಿನಿ೦ದ ಅಲ೦ಕರಿಸಲಾದ ತೊಟ್ಟಿಲಲ್ಲಿ ಇರಿಸಿ ನ೦ತರ ಭಜನಾ ಕಾರ್ಯಕ್ರಮದೊ೦ದಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ದೇವಳದ ತೀರ್ಥಮ೦ಟಪವನ್ನು ಹೂವಿನಿ೦ದ ಶೃ೦ಗರಿಸಲಾಯಿತು.

ಈ ಸ೦ದರ್ಭದಲ್ಲಿ ದೇವಳದ ಆಡಳಿತ ಮ೦ಡಳಿಯ ಸದಸ್ಯರು ಉಪಸ್ಥಿತರಿದ್ದರು.

No Comments

Leave A Comment