Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಶ್ರೀ ಕೃಷ್ಣ ಮಠದಲ್ಲಿ ಸೌರಮಾನ ಯುಗಾದಿ- ಸುವರ್ಣ ರಥೋತ್ಸವ

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಸೌರಮಾನ ಯುಗಾದಿಯ ಪ್ರಯುಕ್ತ ಸುವರ್ಣ ರಥೋತ್ಸವ ನಡೆಯಿತು.

ಪರ್ಯಾಯ ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು,ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

No Comments

Leave A Comment