Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ರೋಹಿತ್‌ ಶೇಖರ್‌ ಸಾವು ಪ್ರಕರಣ: ಪತ್ನಿ ಅಪೂರ್ವ ಬಂಧನ

ನವದೆಹಲಿ: ಉತ್ತರಪ್ರದೇಶ ಮತ್ತು ಉತ್ತರಾಖಂಡ್‌ ಮಾಜೀ ಮುಖ್ಯಮಂತ್ರಿ ದಿವಂಗತ ಎನ್‌.ಡಿ. ತಿವಾರಿಯವರ ಪುತ್ರ ರೋಹಿತ್‌ ಶೇಖರ್‌ ತಿವಾರಿ ಅವರ ಶಂಕಾಸ್ಪದ ಸಾವಿನ ಪ್ರಕರಣವನ್ನು ಬೆಧಿಸುವಲ್ಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಪತಿಯ ಸಾವಿನಲ್ಲಿ ತಿವಾರಿ ಅವರ ವಕೀಲೆ ಪತ್ನಿ ಅಪೂರ್ವ ಅವರ ಕೈವಾಡ ಇರುವ ಶಂಕೆಯ ಆಧಾರದಲ್ಲಿ ಪೊಲೀಸರು ಇಂದು ಆಕೆಯನ್ನು ಬಂಧಿಸಿದ್ದಾರೆ.

No Comments

Leave A Comment