Log In
BREAKING NEWS >
ಜುಲೈ 15 ರಂದು ಸಿ.ಬಿ.ಎಸ್.ಸಿ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ...

ಐಸ್‌ಕ್ರಿಮ್ ಚಿತ್ರದಲ್ಲಿ ನಗ್ನವಾಗಿ ಕಾಣಿಸಿಕೊಂಡಿದ್ದ ತೇಜಸ್ವಿ ಬಾತ್‌ಡಬ್‌ನಲ್ಲಿ ಬ್ಯಾಕ್ ವರ್ಕೌಟ್, ಪಡ್ಡೆ ಹುಡುಗ್ರು ಬೋಲ್ಡ್!

ಹೈದರಾಬಾದ್: ಐಸ್‌ಕ್ರಿಮ್ ಚಿತ್ರದಲ್ಲಿ ನಗ್ನವಾಗಿ ಕಾಣಿಸಿಕೊಂಡಿದ್ದ ತೇಜಸ್ವಿ ಮಡಿವಾಡಾ ಇದೀಗ ಬಾತ್‌ಡಬ್‌ನಲ್ಲಿ ವರ್ಕೌಟ್ ಮಾಡಿರುವ ಫೋಟೋಗಳನ್ನು ಶೇರ್ ಮಾಡಿದ್ದು ಇದು ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.

ತೇಜಸ್ವಿ ಅವರು ಹಾಟ್ ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡುತ್ತಿರುತ್ತಾರೆ. ಇನ್ನು ಚಿತ್ರದ ಆಫರ್ ಗಳು ಕಡಿಮೆಯಾಗುತ್ತಿದ್ದಂತೆ ಅವರು ಹಾಟ್ ಫೋಟೋಗಳನ್ನು ಹರಿಬಿಟ್ಟು ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಇದೀಗ ಬಾತ್ ಡಬ್ ನಲ್ಲಿ ಬಿಕಿನಿ ತೊಟ್ಟು ವರ್ಕೌಟ್ ಮಾಡಿರುವ ಫೋಟೋಗಳನ್ನು ಅಪ್ಲೋಡ್ ಮಾಡಿದ್ದು ಅಭಿಮಾನಿಗಳು ಹುಚ್ಚೆದ್ದು ನೋಡುತ್ತಿದ್ದಾರೆ.

2013ರಲ್ಲಿ ತೇಜಸ್ವಿ ಸೈಡ್ ರೋಲ್ ನಲ್ಲಿ ನಟಿಸಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಐಸ್ ಕ್ರೀಮ್ ಚಿತ್ರದ ಮೂಲಕ ನಾಯಕಿಯಾಗಿ ಅಭಿನಯಿಸಿದ್ದರು.

No Comments

Leave A Comment