Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಉತ್ತರಾಧಿಕಾರಿಗೆ ಪರ್ಯಾಯ ಶ್ರೀಗಳಿ೦ದ ಋಗ್ವೇದಮಂಗಲ

ಉಡುಪಿ:ಶ್ರೀಕೃಷ್ಣಮಠದಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ತಮ್ಮ ಸಂಸ್ಥಾನಕ್ಕೆ ಉತ್ತರಾಧಿಕಾರಿಯಾಗಿ ನಿಯೋಜಿಸಲಿರುವ ಕಂಬ್ಲಕಟ್ಟ ‘ಶ್ರೀಶೈಲೇಶ ಉಪಾದ್ಯಾಯ’ ಎಂಬ ವಟುವಿಗೆ ಋಗ್ವೇದಮಂಗಲವನ್ನು ನಡೆಸಿದರು.

No Comments

Leave A Comment