Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಬಂಡಿಪೋರಾ ರೇಪ್‌ ಕೇಸ್‌ : ಕಾಶ್ಮೀರದಲ್ಲಿ ಸೇನೆ-ವಿದ್ಯಾರ್ಥಿಗಳ ಘರ್ಷಣೆ

ಶ್ರೀನಗರ : 3 ವರ್ಷದ ಬಾಲಕಿಯ ಅಪಹರಣ ಮತ್ತು ರೇಪ್‌ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೂರಾರು ವಿದ್ಯಾರ್ಥಿಗಳು ಮತ್ತು ಸೇನಾ ಪಡೆಗಳ ನಡುವೆ ಮಂಗಳವಾರ ಘರ್ಷಣೆ ನಡೆದಿದೆ.

ಶ್ರೀನಗರದ ಅಮರ್‌ ಸಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕೆಲ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ಸ್ಥಳೀಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೇನಾಪಡೆಗಳು ಮತ್ತು ಪೊಲೀಸರು ವ್ಯಾಪಕ ಕಟ್ಟೆಚ್ಚರ ವಹಿಸಿವೆ.

No Comments

Leave A Comment