Log In
BREAKING NEWS >
ತಪ್ಪಿದ ಅನಾಹುತ: ಜಮ್ಮು ಕಾಶ್ಮೀರದಲ್ಲಿ 40 ಕೆಜಿ ಸ್ಫೋಟಕ ವಶ ಪಡೆದ ಸೇನೆ....

ಶ್ರೀ ಕೃಷ್ಣ ಮಠಕ್ಕೆ ಭಾರತದ ಮಾಜಿ ಪ್ರಧಾನಿ ದೇವೇಗೌಡ

ಶ್ರೀ ಕೃಷ್ಣ ಮಠಕ್ಕೆ ಭಾರತದ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬ ಸಮೇತ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಶ್ರೀಕೃಷ್ಣ ಪ್ರಸಾದ ಸ್ವೀಕರಿಸಿದರು.

ವಿಧಾನ ಪರಿಷದ್ ಸದಸ್ಯರಾದ ಭೋಜೇಗೌಡರು,ಶ್ರೀಪಾದರ ಕಾರ್ಯದರ್ಶಿ ಗಿರೀಶ್ ಉಪಾದ್ಯಾಯ,ಮಠದ ,ಪಿ ಆರ್ ಓ ಶ್ರೀಶ ಭಟ್ ಕಡೆಕಾರ್,ಜನತಾ ದಳ ಮುಖಂಡರಾದ ವಾಸುದೇವ್ ರಾವ್  ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment