Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 22 ರಿ೦ದ ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಪೇಜಾವರ ಶ್ರೀಪಾದರ ಜನ್ಮ ನಕ್ಷತ್ರದ ಸಮಾರಂಭದಲ್ಲಿ ಮಾಜಿ ಪ್ರಧಾನಿ ದೇವೇಗೌಡ

ಉಡುಪಿ ಶ್ರೀಗೋವಿಂದ ಕಲ್ಯಾಣಮಂಟಪದಲ್ಲಿ ಪೇಜಾವರ ಶ್ರೀವಿಶ್ವೇಶ ತೀರ್ಥ ಶ್ರೀಪಾದರ ಜನ್ಮ ನಕ್ಷತ್ರದ ಸಮಾರಂಭದಲ್ಲಿ  ಭಾರತದ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬ ಸಮೇತ ಶ್ರೀಪಾದರನ್ನು ಭೇಟಿ ಮಾಡಿ ಗೌರವ ಸಲ್ಲಿಸಿ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ವಿಧಾನ ಪರಿಷದ್ ಸದಸ್ಯರಾದ ಭೋಜೇಗೌಡರು,ಮಠದ ದಿವಾನರಾದ ರಘುರಾಮ ಆಚಾರ್ಯರು,ವೈದ್ಯರಾದ ತನ್ಮಯ ಗೋಸ್ವಾಮಿ,ಶ್ರೀಗಳ ಆಪ್ತಕಾರ್ಯದರ್ಶಿ ವಿಷ್ಣುಮೂರ್ತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment