Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಕುಂದಗೋಳ ವಿಧಾನಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕುಸುಮ ಶಿವಳ್ಳಿ ಗೆಲುವು

ಕುಂದಗೋಳ: ತೀವ್ರ ಕುತೂಹಲ ಕೆರಳಿಸಿದ್ದ ಕುಂದಗೋಳ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಮಾಜಿ ಸಚಿವ ಸಿ.ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಗೆಲುವು ಸಾಧಿಸಿದ್ದಾರೆ.

ಒಟ್ಟು 17 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಿತು, ಆರಂಭದಿಂದಲೂ ಮುನ್ನಡೆ ಸಾಧಿಸಿದ್ದ ಕುಸುಮಾ ಶಿವಳ್ಳಿ ಕೊನೆಯ ಎರಡು ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದರು, ಅಂತಿಮ ಹಂತದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಗೆಲುವು  ಸಾಧಿಸಿದ್ದಾರೆ.

 

 

ಕಾಂಗ್ರೆಸ್ ನಾಯಕ ಸಚಿವ ಸಿ.ಎಸ್ ಶಿವಳ್ಳಿ ಅವರ ಅಕಾಲಿಕ ಮರಣದಿಂದ ತೆರವಾಗಿದ್ದ ಶಾಸಕ ಸ್ಥಾನಕ್ಕೆ ನಡೆದ ಉಪ ಚನಾವಣೆಯಲ್ಲಿ ಕುಸುಮಾವತಿ ವಿರುದ್ಧ ಬಿಜೆಪಿಯ ಎಸ್ ಐ ಚಿಕ್ಕಣ್ಣನವರ್ ಸ್ಪರ್ದಿಸಿದ್ದರು, ಮೇ 19 ರಂದು ಕುಂದಗೋಳ ಮತ್ತ ಚಿಂಚೋಳಿಯಲ್ಲಿ ಮತದಾನ ನಡೆದಿತ್ತು.

No Comments

Leave A Comment