Log In
BREAKING NEWS >
ಜುಲೈ 15 ರಂದು ಸಿ.ಬಿ.ಎಸ್.ಸಿ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ...

ಧಾರವಾಡದಲ್ಲಿ ಭೀಕರ ಅಪಘಾತ: ಮೂವರು ಸಾವು, ಇಬ್ಬರು ಗಂಭೀರ

ಧಾರವಾಡ: ನವಲಗುಂದದ ಅಮರಗೋಳದಲ್ಲಿ ಕಾರು ಮತ್ತು ಲಾರಿಯ ನಡುವೆ ಭಾನುವಾರ ನಡೆದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಾಗಲಕೋಟೆ ಮೂಲದ ಮೂವರು ಸ್ಥಳದಲ್ಲೇ ದಾರುಣವಗಿ ಸಾವನ್ನಪ್ಪಿದ್ದಾರೆ. ಮೃತರು ಶರಣ ಜಗಜ್ಜಿನ್ನಿ(15), ವರ್ಷಾ ಜಗಜ್ಜಿನ್ನಿ(12) ಮತ್ತುರವಿಹಂಡಿ (40) ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನವಲಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment