Log In
BREAKING NEWS >
ಜುಲೈ 15 ರಂದು ಸಿ.ಬಿ.ಎಸ್.ಸಿ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ...

ಉಡುಪಿ ಶ್ರೀಕೃಷ್ಣಮಠ:ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ವಿವಿಧ ಕಾರ್ಯಕ್ರಮಗಳಿಗೆ ಅದ್ದೂರಿಯ ಚಾಲನೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ವಿವಿಧ ಕಾರ್ಯಕ್ರಮಗಳಿಗೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ಶುಕ್ರವಾರದ೦ದು ದೀಪ ಪ್ರಜ್ವಲಿಸಿ ಉದ್ಘಾಟನೆ ಮಾಡಿದರು.

ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಭಾಧ್ಯಕ್ಷತೆಯನ್ನು ವಹಿಸಿ, ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

No Comments

Leave A Comment