Log In
BREAKING NEWS >
ಮಹಾರಾಷ್ಟ್ರದಲ್ಲಿ ಸರಕಾರಿ ನೌಕರರಿಗೆ ಉದ್ಧವ್‌ ಬಂಪರ್‌ ಗಿಫ್ಟ್‌: ವಾರಕ್ಕೆ ಐದು ದಿನ ಮಾತ್ರ ಕೆಲಸ...

ಶ್ರೀಕೃಷ್ಣ ಚಿಣ್ಣರ ಸಂತರ್ಪಣ ಫಲಾನುಭವಿ ಮಕ್ಕಳಿಗೆ ಸಮವಸ್ತ್ರ ವಿತರಣೆ-ಬ್ರಹ್ಮರಥೋತ್ಸವ

 

ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ ಯೋಜನೆಯಾದ ಉಡುಪಿ ಶ್ರೀ ಕೃಷ್ಣ ಮಠದ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ‘ಬಾಲಗೋಪುರಮ್’ ವೇದಿಕೆಯಲ್ಲಿ ಶ್ರೀಕೃಷ್ಣ ಚಿಣ್ಣರ ಸಂತರ್ಪಣ ಫಲಾನುಭವಿ ಮಕ್ಕಳ ಕಾರ್ಯಕ್ರಮದಲ್ಲಿ ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಮಕ್ಕಳಿಗೆ ಸಮವಸ್ತ್ರ ವಿತರಿಸಿ ಅನುಗ್ರಹ ಸಂದೇಶ ನೀಡಿದರು. ನ೦ತರ ಬ್ರಹ್ಮರಥೋತ್ಸವ ಕಾರ್ಯಕ್ರಮವು ಮಕ್ಕಳು ರಥವನ್ನು ಏಳೆಯುವುದರೊ೦ದಿಗೆ ಸ೦ಪನ್ನ ಗೊ೦ಡಿತು.

  

No Comments

Leave A Comment