Log In
BREAKING NEWS >
ತಪ್ಪಿದ ಅನಾಹುತ: ಜಮ್ಮು ಕಾಶ್ಮೀರದಲ್ಲಿ 40 ಕೆಜಿ ಸ್ಫೋಟಕ ವಶ ಪಡೆದ ಸೇನೆ....

ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವ-ಗಣಪತಿ , ಪೂರ್ಣ ನವಗ್ರಹ , ಕೂಷ್ಮಾಂಡಸೂಕ್ತ ಹೋಮ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ  ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ ಯೋಜನೆಯಾದ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ಶ್ರೀಪಾದರ  ದಿವ್ಯ ಉಪಸ್ಥಿತಿಯಲ್ಲಿ ಗಣಪತಿ ಹೋಮ, ಪೂರ್ಣ ನವಗ್ರಹ ಹೋಮ ಮತ್ತು ಕೂಷ್ಮಾಂಡಸೂಕ್ತ ಹೋಮ  ನಡೆಯಿತು.

No Comments

Leave A Comment