Log In
BREAKING NEWS >
ಸೆ.22ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಕೋಟಿತುಳಸಿ ಅರ್ಚನೆ ಕಾರ್ಯಕ್ರಮ ಜರಗಲಿದೆ...

ಉಡುಪಿ ಶ್ರೀಕೃಷ್ಣನಿಗೆ ಸುವರ್ಣಗೋಪುರ ಸಮರ್ಪಣೋತ್ಸವ:ಸಸ್ಯ ಗೋಪುರಮ್-ಧರ್ಮಸ್ಥಳ ಧರ್ಮಾಧಿಕಾರಿ ದ೦ಪತಿಗಳಿಗೆ ಸನ್ಮಾನ

ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ ಯೋಜನೆಯಾದ   ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದಲ್ಲಿ ಧರ್ಮಗೋಪುರಮ್ ಕಾರ್ಯಕ್ರಮದಲ್ಲಿ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಅಧ್ಯಕ್ಷೀಯ ಧರ್ಮಸಂದೇಶ ನೀಡಿದರು.

ಹಾಗೂ ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಸಸ್ಯಗೋಪುರಮ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಸಿ ವಿತರಿಸುವ ಮೂಲಕ ಉದ್ಘಾಟನೆ ಮಾಡಿದರು.ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಶಾಲು ಹೊದಿಸಿ ಗೌರವಿಸಿ ಅನುಗ್ರಹ ಸಂದೇಶ ನೀಡಿದರು.                                                             

No Comments

Leave A Comment