Log In
BREAKING NEWS >
ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿ ‌ಮಂಜುನಾಥ್ ಕೊಳ ಆಯ್ಕೆ....

ತುಂಡುಡುಗೆಯಲ್ಲಿ ಜಾಹ್ನವಿ ಕಪೂರ್ ಬೆಲ್ಲಿ ಡ್ಯಾನ್ಸ್, ವಿಡಿಯೋ ವೈರಲ್!

ದಢಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿರುವ ಮೋಹಕ ತಾರೆ ದಿವಂಗತ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರ ಬೆಲ್ಲಿ ಡ್ಯಾನ್ಸ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತುಂಡುಡುಗೆಯಲ್ಲಿ ಕ್ಯಾಮೆರಾ ಕಣ್ಣಿಗೆ ಬೀಳುತ್ತಾ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಫಾಲೋವರ್ಸ್ ಹೊಂದಿದ್ದಾರೆ. ಇತ್ತೀಚೆಗೆ ಜಾಹ್ನವಿ ಕಪೂರ್ ಬೆಲ್ಲಿ ಡ್ಯಾನ್ಸ್ ಮಾಡುತ್ತಾ ಇರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜಾಹ್ನವಿ ಬೆಲ್ಲಿ ಡ್ಯಾನ್ಸ್ ಅನ್ನು ಅಭಿಮಾನಿಗಳು ಸಿಕ್ಕಾ ಪಟ್ಟೆ ನೋಡುತ್ತಿದ್ದಾರೆ. ಲೈಕ್, ಕಮೆಂಟ್ ಮಾಡುವ ಮೂಲಕ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನು ಈ ವಿಡಿಯೋ ಇದುವರೆಗೂ 3 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ.

No Comments

Leave A Comment