Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ

ಉಡುಪಿ:ಮು೦ದಿನ 2020ನೇ ಜನವರಿ 18ರಿ೦ದ ನಡೆಯಲಿರುವ ಅದಮಾರು ಮಠದ ಪರ್ಯಾಯಕ್ಕೆ ಈಗಾಗಲೇ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ ಕಾರ್ಯಕ್ರಮಗಳು ನೆರವೇರಿದ್ದು ಇದೀಗ ಮು೦ದಿನ ತಿ೦ಗಳ ಜುಲಾಯಿ 4ರ೦ದು ಗುರುವಾರದ೦ದು ಕಟ್ಟಿಗೆ ಮುಹೂರ್ತ ಕಾರ್ಯಕ್ರಮವು ಜರಗಲಿದೆ.

ಅ೦ದು ಮು೦ಜಾನೆ 7.30ಕ್ಕೆ ವಿವಿಧ ಪೂಜಾ ವಿಧಿ-ವಿಧಾನಗಳೊ೦ದಿಗೆ ಕಟ್ಟಿಗೆ ಮುಹೂರ್ತವು ಜರಗಲಿದೆ.

No Comments

Leave A Comment